... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Sri.Balaji,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
Karur Stampede | ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ ಟಿವಿಕೆ ಅರ್ಜಿ – ಅ.10ಕ್ಕೆ ವಿಚಾರಣೆ

Karur Stampede | ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ ಟಿವಿಕೆ ಅರ್ಜಿ – ಅ.10ಕ್ಕೆ ವಿಚಾರಣೆ

ಚೆನ್ನೈ: ಕರೂರು ಕಾಲ್ತುಳಿತ (Karur Stampede) ಪ್ರಕರಣದ ತನಿಖೆ ನಡೆಸಲು ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದೆ. ವಕೀಲರಾದ ದೀಕ್ಷಿತಾ ಗೋಹಿಲ್, ಪ್ರಾಂಜಲ್ ಅಗರ್ವಾಲ್ ಮತ್ತು ಯಶ್ ಎಸ್ ವಿಜಯ್ ಅವರು ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ನೇತೃತ್ವದ ಎಸ್‌ಐಟಿ ತನಿಖೆಯ ಬದಲು ಉನ್ನತ ನ್ಯಾಯಲಯದ ನಿವೃತ ನ್ಯಾಯಮೂರ್ತಿ ನೇತೃತ್ವದಲ್ಲಿ ಘಟನೆಯ ಸ್ವತಂತ್ರ ತನಿಖೆ ನಡೆಸಲು ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿದ್ದು, ಅ.10ರಂದು ವಿಚಾರಣೆ ನಡೆಸುವುದಾಗಿ ದಿನಾಂಕ ನಿಗದಿಪಡಿಸಿದೆ.ಇದನ್ನೂ ಓದಿ: ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

Source : Smacy News

7 days ago

Home Flash News