Vizag ನಲ್ಲಿರುವ ‘G’ ಅಂದರೆ ಅದು ಗೂಗಲ್- ಅತಿ ಕಿರಿಯ ರಾಜ್ಯದಲ್ಲಿ ಹೆಚ್ಚು ಹೂಡಿಕೆ: ನಾಯ್ಡು ಸಂಭ್ರಮ
ಹೈದರಾಬಾದ್: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಅವರು Vizag ನಲ್ಲಿರುವ ‘G’ ಅಂದರೆ ಅದು ಗೂಗಲ್ ಎಂದು ಬಣ್ಣಿಸಿದ್ದಾರೆ
ವಿಶಾಖಪಟ್ಟಣದಲ್ಲಿ(ವೈಜಾಗ್) ಎಐ ಡೇಟಾ ಹಬ್ ಮಾಡಲು ಗೂಗಲ್ ಆಂಧ್ರ ಸರ್ಕಾರದ ಜೊತೆ ಸಹಿ ಹಾಕಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.