ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಸಿಎಸ್‌ಆರ್ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುಣಮಟ್ಟದ ಸುಧಾರಣೆಯ ನಿಟ್ಟಿನಲ್ಲಿ ಇದೊಂದು ಮಹತ್ವದ ಉಪಕ್ರಮವಾಗಿದ್ದು, ಹೆಚ್ಚು ಪತ್ರಕರ್ತರಿಗೆ ತರಬೇತಿ ನೀಡುವ ಆಶಯದೊಂದಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು ಮುಂದಡಿಯಿಟ್ಟಿದೆ. ಇದು ದೇಶದಲ್ಲಿಯೇ ಮೊದಲು.
ಪತ್ರಕರ್ತರಿಗೆ ತರಬೇತಿ: ಇನ್‌ಫೋಸಿಸ್ ಸ್ಪ್ರಿಂಗ್‌ಬೋರ್ಡ್-ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ
Source : Smacy News
18 hours ago