ಸುತ್ತೂರು ಶಿವರಾತ್ರಿ ಮಹೋತ್ಸವ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ
ಮಂಡ್ಯ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಆಗಮಿಸಿದರು. ಈ ವೇಳೆ ರಾಜ್ಯಪಾಲರು, ಕೇಂದ್ರ ಉಕ್ಕು ಹಾಗೂ ಕೈಗಾರಿಕೆ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ಆತ್ಮೀಯ ಸ್ವಾಗತ ಕೋರಿದರು.
SMACY

Source : Prajavani
2 days ago