ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ, ಎಷ್ಟು ಗಂಟೆಯಿಂದ ದರ್ಶನ ಆರಂಭ, ಇಲ್ಲಿದೆ ಡೀಟೇಲ್ಸ್
ಬೆಂಗಳೂರು (ಡಿ.27): ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ದಿನಾಂಕ ಡಿಸೆಂಬರ್ 30 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.