ಕದನ ವಿರಾಮ ನಿರ್ಧಾರದಲ್ಲಿ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ: ಚೀನಾಗೆ ಭಾರತ ತಿರುಗೇಟು
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಸಂಘರ್ಷದ (India-Pakistan War) ನಡುವೆ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾದ (China) ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿದೆ.