... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ!

ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ

ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಮಲ್ಪೆಯಲ್ಲಿ ಯುದ್ಧದ ಪ್ರಭಾವದಿಂದ ಮೀನುಗಾರಿಕೆ ಉದ್ಯಮ ತೀವ್ರ ಸಂಕಷ್ಟದಲ್ಲಿದೆ. ಕರಾವಳಿ ಮೀನುಗಾರರು, ವಿಶೇಷವಾಗಿ ಮಹಿಳೆಯರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಹೋಟೆಲ್‌ಗಳ ಮುಚ್ಚುಗಡೆ, ರಫ್ತು ಸ್ಥಗಿತ ಮತ್ತು LPG ವ್ಯತ್ಯಯದಿಂದ ಮೀನಿನ ದರ ಪಾತಾಳಕ್ಕೆ ಕುಸಿದಿದ್ದು, ಲಕ್ಷಾಂತರ ರೂಪಾಯಿ ವಹಿವಾಟು ಸ್ಥಗಿತಗೊಂಡಿದೆ. ಈ ಬಿಕ್ಕಟ್ಟು ಮೀನುಗಾರರ ಜೀವನಾಡಿಗೇ ಸವಾಲಾಗಿದೆ.  ಉಡುಪಿ, 

ಮಾ.21: ಎಲ್ಲೋ ನಡೆಯುತ್ತಿರುವ ಯುದ್ಧವು ಕರಾವಳಿಯ ಮೀನುಗಾರರ ಬದುಕನ್ನು ಅಲ್ಲೋಲಕಲ್ಲೋಲಗೊಳಿಸಿದೆ. ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಎನಿಸಿಕೊಂಡಿರುವ ಮಲ್ಪೆಯಲ್ಲಿ ಇಂದು ಮೀನುಗಾರಿಕೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳ ಮುಚ್ಚುಗಡೆ ಮತ್ತು ರಫ್ತು ಸ್ಥಗಿತದಿಂದಾಗಿ ಮೀನಿನ ದರ ಪಾತಾಳಕ್ಕೆ ಕುಸಿದಿದೆ. ಮಾರುಕಟ್ಟೆಯಲ್ಲಿ ಪ್ರತಿ ಮೀನಿನ ದರದಲ್ಲಿ ಸುಮಾರು 100 ರಿಂದ 200 ರೂಪಾಯಿ ಇಳಿಕೆಯಾಗಿದೆ. ಮೀನುಗಾರ ಮಹಿಳೆಯರಿಗೆ ಅಸಲು ಕೂಡ ಸಿಗದಂತಾಗಿದ್ದು, ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸುತ್ತಿದ್ದಾರೆ.ಅಡುಗೆ ಅನಿಲದ (LPG) ವ್ಯತ್ಯಯ ಮತ್ತು ಯುದ್ಧದ ಪ್ರಭಾವದಿಂದಾಗಿ ಪ್ರತಿದಿನ ಮೀನು ಊಟದ ಹೋಟೆಲ್‌ಗಳು ಮುಚ್ಚುತ್ತಿವೆ. ಹೋಟೆಲ್ ಮಾಲೀಕರು ಮಾರುಕಟ್ಟೆಗೆ ಬಾರದ ಕಾರಣ ಲಕ್ಷಾಂತರ ರೂಪಾಯಿ ಮೌಲ್ಯದ ವಹಿವಾಟು ಸ್ಥಗಿತಗೊಂಡಿದೆ.

Source : TV9 Kannada

1 hour ago

Home Flash News