... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
Bomb Threat:

Bomb Threat: ವಿಧಾನಸಭಾ ಸ್ಪೀಕರ್​ಗೆ ಬಾಂಬ್ ಬೆದರಿಕೆ, ಮೆಟ್ರೋ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬಂತು ಇ-ಮೇಲ್

ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ. 

ನವದೆಹಲಿ, ಮಾರ್ಚ್​ 24: ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರಿಗೂ ಬೆದರಿಕೆ ಹಾಕಲಾಗಿದೆ. ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬೆಳಗ್ಗೆ 7.49 ಕ್ಕೆ ಇಮೇಲ್ ಬಂದಿದ್ದು, ವಿಧಾನಸಭೆಗೆ ಬೆಳಗ್ಗೆ 7.28 ಕ್ಕೆ ಇಮೇಲ್ ಬಂದಿತು.ಬೆದರಿಕೆ ಕರೆ ಬಂದ ನಂತರ, ಭದ್ರತಾ ಸಿಬ್ಬಂದಿ ವಿಧಾನಸಭೆ ಸ್ಪೀಕರ್ ಕೊಠಡಿಗೆ ತೆರಳಿ ತನಿಖೆ ನಡೆಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಇಮೇಲ್‌ ನಲ್ಲಿ ಸರಣಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ದೆಹಲಿ ವಿಧಾನಸಭೆ ದೆಹಲಿ ಅಸೆಂಬ್ಲಿ, ಸಚಿವಾಲಯ, ಕೆಂಪುಕೋಟೆ ಮತ್ತು ಎರಡು ಶಾಲೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಭದ್ರತಾ ಪಡೆಗಳು ತೀವ್ರ ತಪಾಸಣೆ ನಂತರ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ದೃಢಪಟ್ಟಿತ್ತು.

Source : TV9 Kannada

2 hours ago

Home Flash News