... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಡೆಲ್ಲಿಗೆ ಹೋದರೂ ರಿಜ್ವಿಗೆ ಧೋನಿಯೇ ಗುರು..

ಡೆಲ್ಲಿಗೆ ಹೋದರೂ ರಿಜ್ವಿಗೆ ಧೋನಿಯೇ ಗುರು.. ಅಸಾಧಾರಣ ಪ್ರತಿಭೆಯ ಸ್ಫೂರ್ತಿದಾಯಕ ಜರ್ನಿ..!

ಐಪಿಎಲ್ ಸೀಸನ್-19ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಯುವ ಬ್ಯಾಟರ್ ಸಮೀರ್ ರಿಝ್ವಿ ಅಕ್ಷರಶಃ ದರ್ಬಾರ್ ನಡೆಸುತ್ತಿದ್ದಾರೆ. ಕೇವಲ ಎರಡು ಪಂದ್ಯಗಳಿಂದಲೇ ಇಡೀ ಕ್ರಿಕೆಟ್ ಲೋಕದ ಗಮನ ಸೆಳೆದಿರುವ ಈ 22 ವರ್ಷದ ಉತ್ತರ ಪ್ರದೇಶದ ಹುಡುಗ, ಈಗ ಐಪಿಎಲ್‌ನ ಹೊಸ ಇಂಪ್ಯಾಕ್ಟ್ ಫುಲ್ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಐಪಿಎಲ್ ಸೀಸನ್-19ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಯುವ ಬ್ಯಾಟರ್ ಸಮೀರ್ ರಿಝ್ವಿ ಅಕ್ಷರಶಃ ದರ್ಬಾರ್ ನಡೆಸುತ್ತಿದ್ದಾರೆ. ಕೇವಲ ಎರಡು ಪಂದ್ಯಗಳಿಂದಲೇ ಇಡೀ ಕ್ರಿಕೆಟ್ ಲೋಕದ ಗಮನ ಸೆಳೆದಿರುವ ಈ 22 ವರ್ಷದ ಉತ್ತರ ಪ್ರದೇಶದ ಹುಡುಗ, ಈಗ ಐಪಿಎಲ್‌ನ ಹೊಸ ಇಂಪ್ಯಾಕ್ಟ್ ಫುಲ್ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.
ಸ್ಟಾರ್ ಆಟಗಾರರೇ ತುಂಬಿರುವ ಮುಂಬೈ ಇಂಡಿಯನ್ಸ್ ವಿರುದ್ಧ ಸಮೀರ್ ರಿಝ್ವಿ ಆಡಿದ ಇನ್ನಿಂಗ್ಸ್ ಅವಿಸ್ಮರಣೀಯ. 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸಮೀರ್, ಮುಂಬೈ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದರು. ಕೇವಲ 51 ಎಸೆತಗಳಲ್ಲಿ 90 ರನ್ ಸಿಡಿಸಿದ ಇವರ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ 7 ಮನಮೋಹಕ ಸಿಕ್ಸರ್‌ಗಳಿದ್ದವು. ಇವರ ಈ ಬಿರುಸಿನ ಆಟವೇ ಮುಂಬೈ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಇದನ್ನೂ ಓದಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂ*ಕ ದೌರ್ಜನ್ಯ ಆರೋಪ; ದೂರು-ಪ್ರತಿದೂರು ದಾಖಲು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸಂಕಷ್ಟಕ್ಕೆ ಸಿಲುಕಿದ್ದಾಗ ಕ್ರೀಸ್‌ಗೆ ಬಂದ ಸಮೀರ್, ಅತ್ಯಂತ ಜವಾಬ್ದಾರಿಯುತ ಆಟ ಪ್ರದರ್ಶಿಸಿದರು. 47 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್ ಸಹಿತ ಅಜೇಯ 70 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ತಾವು ಕೇವಲ ಹಿಟ್ಟರ್ ಮಾತ್ರವಲ್ಲ, ಮ್ಯಾಚ್ ಫಿನಿಶರ್ ಕೂಡ ಹೌದು ಎಂದು ಸಾಬೀತುಪಡಿಸಿದರು.

Source : News First

1 hour ago

Home Flash News