Select Location
All Locations
State
Region
City / District
ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ!

ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ! ಭಾರತದ ಮೊದಲ ಖಾಸಗಿ ಆರ್ಬಿಟಲ್‌ ರಾಕೆಟ್‌ 'ವಿಕ್ರಮ್-1' ಯಶಸ್ವಿಯಾಗಿ ನಭಕ್ಕೇರಿದೆ. 'ಮಿಷನ್ ಆಗಮನ'ದ ಈ ಐತಿಹಾಸಿಕ ಸಾಧನೆಯೊಂದಿಗೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರ ಹೊಸ ಮೈಲಿಗಲ್ಲು ನಿರ್ಮಿಸಿದೆ.


VijayKarnataka 1 hour ago
Home Flash News