South India's No.1 Digital Mobile Paper
LIVE
Welcome to Smacy Media

ಶಬರಿಮಲೆ ತುಪ್ಪ ಪ್ರಕರಣ: ಸಮಗ್ರ ತನಿಖೆಗೆ ಹೈಕೋರ್ಟ್‌ ನಿರ್ದೇಶನ

ಶಬರಿಮಲೆ ತುಪ್ಪ ಪ್ರಕರಣ: ಸಮಗ್ರ ತನಿಖೆಗೆ ಹೈಕೋರ್ಟ್‌ ನಿರ್ದೇಶನ

ಕೊಚ್ಚಿ (ಪಿಟಿಐ): ಶಬರಿಮಲೆಗೆ ‘ಮಿಲ್ಮಾ’ ತುಪ್ಪ ಪೂರೈಕೆಯಲ್ಲಿನ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಪಾತ್ರದ ಬಗ್ಗೆಯೂ ಸಮಗ್ರ ತನಿಖೆ ನಡೆಸುವಂತೆ ಕೇರಳ ಹೈಕೋರ್ಟ್‌ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶಿಸಿದೆ.

ತುಪ್ಪ ಖರೀದಿ ಮತ್ತು ಪೂರೈಕೆ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಗೆ ರಚನೆಯಾಗಿರುವ ಎಸ್‌ಐಟಿ ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿದ ಬಳಿಕ ನ್ಯಾಯಮೂರ್ತಿಗಳಾದ ವಿ. ರಾಜಾ ವಿಜಯರಾಘವನ್‌ ಮತ್ತು ಕೆ.ವಿ.ಜಯಕುಮಾರ್‌ ಅವರ ನ್ಯಾಯಪೀಠ ಈ ಕುರಿತು ಸೂಚನೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲಭ್ಯವಾಗಿರುವ ಎಲ್ಲ ಸುಳಿವುಗಳನ್ನು ಆಧರಿಸಿ, ಭಾಗಿಯಾಗಿರುವ ಪ್ರತಿಯೊಬ್ಬರ ಬಗ್ಗೆಯೂ ಪರಿಶೀಲನೆ ನಡೆಸುವಂತೆ ಪೀಠ ಹೇಳಿದೆ.

📍 Chennai
📰 Prajavani
🕒 14 days ago

Related News

ಸೋನಿಯಾ ಗಾಂಧಿ ಆತ್ಮಕಥೆ ಬಿಡುಗಡೆ ಸಮಾರಂಭಕ್ಕೆ‌ ತಮಿಳುನಾಡು ಮುಖ್ಯಮಂತ್ರಿ ವಿಜಯ್
ಸೋನಿಯಾ ಗಾಂಧಿ ಆತ್ಮಕಥೆ ಬಿಡುಗಡೆ ಸಮಾರಂಭಕ್ಕೆ‌ ತಮಿಳುನಾಡು ಮುಖ್ಯಮಂತ್ರಿ ವಿಜಯ್
ಭಾರತದ ಮುಡಿಗೆ ಏಕದಿನ ಸರಣಿ ಕಿರೀಟ: ಅರ್ಷದೀಪ್, ಸಿರಾಜ್ ‘ಬಿರುಗಾಳಿ’
ಭಾರತದ ಮುಡಿಗೆ ಏಕದಿನ ಸರಣಿ ಕಿರೀಟ: ಅರ್ಷದೀಪ್, ಸಿರಾಜ್ ‘ಬಿರುಗಾಳಿ’
ʼಸರ್ವಾಧಿಕಾರಿʼ ಕಾಂಗ್ರೆಸ್‌ನ ಭಾರತ ಶೃಂಗಸಭೆ ದೇಶ ವಿರೋಧಿ ಸಮಾವೇಶ: ಕೇಂದ್ರ ಸಚಿವ
ʼಸರ್ವಾಧಿಕಾರಿʼ ಕಾಂಗ್ರೆಸ್‌ನ ಭಾರತ ಶೃಂಗಸಭೆ ದೇಶ ವಿರೋಧಿ ಸಮಾವೇಶ: ಕೇಂದ್ರ ಸಚಿವ
⬅ Back
➕ Post Ad
To Ads ➡