South India's No.1 Digital Mobile Paper
LIVE
Welcome to Smacy Media

ಒಲಿಂಪಿಕ್ಸ್ ಕ್ರೀಡೆಗಳಲ್ಲಿ ದೇಶದ ಪ್ರಾತಿನಿಧ್ಯ ಕಡಿಮೆ: ಬೇಸರ ವ್ಯಕ್ತಪಡಿಸಿದ ಮೋದಿ

ಒಲಿಂಪಿಕ್ಸ್ ಕ್ರೀಡೆಗಳಲ್ಲಿ ದೇಶದ ಪ್ರಾತಿನಿಧ್ಯ ಕಡಿಮೆ: ಬೇಸರ ವ್ಯಕ್ತಪಡಿಸಿದ ಮೋದಿ

ನವದೆಹಲಿ: ಒಲಿಂಪಿಕ್ಸ್‌ ಕ್ರೀಡೆಗಳ ಪಟ್ಟಿಯಲ್ಲಿರುವ ಅರ್ಧಕ್ಕೂ ಹೆಚ್ಚು ಕ್ರೀಡೆಗಳಲ್ಲಿ ಭಾರತದ ಪ್ರಾತಿನಿಧ್ಯ ಇಲ್ಲದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬೇಸರ ವ್ಯಕ್ತಪಡಿಸಿದರು. ಈ ಹಿಂದೆ ಪಾಲ್ಗೊಳ್ಳದ ಸರ್ಫಿಂಗ್, ಸ್ಪೋರ್ಟ್ಸ್‌ ಕ್ಲೈಂಬಿಂಗ್‌ನಂಥ ಸ್ಪರ್ಧೆಗಳಲ್ಲಿ ಪಾಲ್ಗೊಂಡರಷ್ಟೇ ಪದಕ ಪಟ್ಟಿಯಲ್ಲಿ ದೇಶ ಸುಧಾರಣೆ ಕಾಣಬಹುದು ಎಂದು ಅವರು ಅಭಿಪ್ರಾಯಪಟ್ಟರು.

📍 Kopal
📰 Prajavani
🕒 26 days ago

Related News

ಕೆಪಿಎಸ್‌ಸಿಗೆ ಬೀಗ ಜಡಿಯಲು ಚಿಂತನೆ: ಸಿಎಂ
ಕೆಪಿಎಸ್‌ಸಿಗೆ ಬೀಗ ಜಡಿಯಲು ಚಿಂತನೆ: ಸಿಎಂ
ಭಾರತ ನನ್ನ ಜನ್ಮಭೂಮಿ, ಕರ್ನಾಟಕ ನನ್ನ ಕರ್ಮಭೂಮಿ: ಅನಂತ್ ನಾಗ್
ಭಾರತ ನನ್ನ ಜನ್ಮಭೂಮಿ, ಕರ್ನಾಟಕ ನನ್ನ ಕರ್ಮಭೂಮಿ: ಅನಂತ್ ನಾಗ್
Today's Motivation
Today's Motivation
Back
Post Ad
To Ads